ಕೊರೊನಾ ಚಿಕಿತ್ಸೆಗೆ ದೇಶದ್ಯಾಂತ ಏಕರೂಪದ ದರ ನಿಗದಿಪಡಿಸಿ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ

Webdunia
ಶನಿವಾರ, 20 ಜೂನ್ 2020 (08:57 IST)
Normal 0 false false false EN-US X-NONE X-NONE

ನವದೆಹಲಿ : ಕೊರೊನಾ ಚಿಕಿತ್ಸೆಗೆ ದೇಶದ್ಯಾಂತ ಏಕರೂಪದ ದರ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಕೊರೊನಾ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಕುರಿತು ಹಾಗೂ ಮೃತ ದೇಹಗಳ ಅಂತ್ಯ ಸಂಸ್ಕಾರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂ ದೂರು ದಾಖಲಿಸಿಕೊಂಡಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾ.ಅಶೋಕ್ ಭೂಷಣ್ ನೇತೃತ್ವದ ಪೀಠ, ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆಯೇ?ಇಲ್ಲವೇ? ಎಂಬುದನ್ನು ಪರಿಶೀಲಿಸಲು ಸರ್ಕಾರ ತಂಡಗಳನ್ನು ರಚಿಸಿ ಆಸ್ಪತ್ರೆಗೆ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು. ಕೊರೊನಾ ಆಸ್ಪತ್ರೆಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಕೊರೊನಾ ಪರೀಕ್ಷೆಗೆ ಎಲ್ಲಾ ರಾಜ್ಯಗಳಲ್ಲಿ ಒಂದೇ ದರ ನಿಗದಿ ಪಡಿಸಬೇಕು ಎಂದು ಸೂಚಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments