4 ವರ್ಷದ ಬಾಲಕಿ ಮೇಲೆ 9 ರ ಬಾಲಕನಿಂದ ಲೈಂಗಿಕ ದೌರ್ಜನ್ಯ!

Webdunia
ಭಾನುವಾರ, 17 ಏಪ್ರಿಲ್ 2022 (09:00 IST)
ಮುಂಬೈ : ನೆರೆಮನೆಯಲ್ಲಿ ವಾಸವಾಗಿದ್ದ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ನಡೆದಿದೆ.

ಏಪ್ರಿಲ್ 3 ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಥಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟವಾಡುವ ನೆಪದಲ್ಲಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರು ಪೊಲೀಸರಿಗೆ ನೀಡಿದ್ದಾರೆ. 

ಬಾಲಕಿ ತನ್ನ ಖಾಸಗಿ ಅಂಗಗಳಲ್ಲಿ ನೋವಾಗುತ್ತಿರುವ ಬಗ್ಗೆ ತಾಯಿ ಬಳಿ ಹಂಚಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಇದೀಗ ಬಾಲಕನ ವಿರುದ್ಧ ವಿಠ್ಠಲವಾಡಿ ಪೊಲೀಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ಮುಂದಿನ ಸುದ್ದಿ