ಹಣ ಕೊಡ್ತಿನಿ ಬಾ ಎಂದು ಕರೆದು ರೇಪ್ ಮಾಡಲು ಯತ್ನಿಸಿದ ಕಾರ್ಪೋರೇಟರ್

Webdunia
ಬುಧವಾರ, 22 ಆಗಸ್ಟ್ 2018 (16:31 IST)
ಮುಂಬೈ : ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ನ ಶಿವಸೇನಾ ಸದಸ್ಯನೊಬ್ಬ ಹಣದ  ಆಸೆ ತೋರಿಸಿ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇದೀಗ ಆತನ ವಿರುದ್ಧ  ದೂರು ದಾಖಲಾಗಿದೆ.


ಮುಂಬೈ ಶಿವಸೇನಾ ಕಾರ್ಪೋರೇಟರ್ ನಾಮ್ದೇವ್ ಭಗತ್(51 ವರ್ಷ) ಕಾಲೇಜ್​ ವಿದ್ಯಾರ್ಥಿನಿವೋರ್ವಳಿಗೆ  ಹಣಕಾಸಿನ ನೆರವು ನೀಡುವುದಾಗಿ ನಂಬಿಸಿ ದಘೋಡ್​ ಗ್ರಾಮದಲ್ಲಿನ ತಮ್ಮ ತೋಟದ ಮನೆಗೆ ಕರೆದುಕೊಂಡು ಹೋಗಿ  ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.


ಇನ್ನು ಆತನ ವಿರುದ್ಧ ವಿದ್ಯಾರ್ಥಿನಿ ಈಗಾಗಲೇ  ದೂರು ದಾಖಲಿಸಿದ್ದು, ಐಪಿಸಿ ಸೆಕ್ಷನ್​ 354ಯಡಿ ಈ ಪ್ರಕರಣ ದಾಖಲು ಮಾಡಲಾಗಿದೆ.  ಅದರ ಅನ್ವಯ ತನಿಖೆ ನಡೆಸಲಾಗುತ್ತಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮುಂದಿನ ಸುದ್ದಿ