Webdunia - Bharat's app for daily news and videos

Install App

15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ!

Webdunia
ಶುಕ್ರವಾರ, 24 ಡಿಸೆಂಬರ್ 2021 (15:19 IST)
ಚೆನ್ನೈ : ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರಿಬ್ಬರು 15 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
 
9 ಹಾಗೂ 10 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಮಕ್ಕಳ ರಕ್ಷಣೆ ಕುರಿತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಇಬ್ಬರು ಶಿಕ್ಷಕರಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ.

ಗಣಿತ ಮತ್ತು ಸಮಾಜ ವಿಜ್ಞಾನ ಬೋಧಿಸುವ ಇಬ್ಬರೂ ಶಿಕ್ಷಕರು ಪ್ರತಿ ದಿನ ತರಗತಿಯಲ್ಲಿ ಡಬಲ್ ಮೀನಿಂಗ್ನಲ್ಲಿ ಮಾತನಾಡುತ್ತಿರುತ್ತಾರೆ ಹಾಗೂ ನಮ್ಮನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದರು.

ಶಾಲಾ ಸಮಯದ ನಂತರ ಫೋನ್ ಕರೆ ಮಾಡಿ ಅಶ್ಲೀಲತೆಯ ವಿಚಾರವನ್ನು ಮಾತನಾಡುತ್ತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಂದ ದೂರು ಸ್ವೀಕರಿಸಿದ ಪೊಲೀಸರು ಸಮಾಜ ವಿಜ್ಞಾನ ಶಿಕ್ಷಕನನ್ನು ಬಂಧಿಸಿದ್ದು, ಎರಡನೇ ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ