Webdunia - Bharat's app for daily news and videos

Install App

ಹಸ್ತಮೈಥುನ ಮಾಡಿಕೊಳ್ಳುತ್ತಾ ಯುವತಿಯ ಸೊಂಟ ಮುಟ್ಟಿದವನ ವಿಡಿಯೋ ಈಗ ವೈರಲ್

Webdunia
ಸೋಮವಾರ, 12 ಫೆಬ್ರವರಿ 2018 (08:14 IST)
ನವದೆಹಲಿ : ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಳ್ಳುತ್ತಾ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋ ಈಗ ವೈರಲ್ ಆಗಿದೆ.


ಈ ಘಟನೆಗೆ ಸಂಬಂಧಿಸಿದಂತೆ ತನ್ನ ಪಕ್ಕದಲ್ಲಿ ಕುಳಿತಿದ್ದ ಆ ವ್ಯಕ್ತಿ ತನ್ನ ಸೊಂಟವನ್ನು ಪದೇ ಪದೇ ಸ್ಪರ್ಶಿಸಲು ಯತ್ನಿಸಿದಲ್ಲದೇ ಆ ವ್ಯಕ್ತಿ ತನ್ನ ಎದುರೇ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಎಂದು ವಿದ್ಯಾರ್ಥಿನಿ ದೆಹಲಿಯ ವಸಂತ್ ವಿಲೇಜ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಅಲ್ಲದೆ ಈ ಘಟನೆಗೆ ಸಂಬಂಧಪಟ್ಟ ವಿಡಿಯೋ ವನ್ನು ಆಕೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ