ಸಾರ್ವಜನಿಕವಾಗಿ ಲೈಂಗಿಕ ಕ್ರಿಯೆ; ಜಿಮ್ನಾಸ್ಟಿಕ್ ತರಬೇತುದಾರ ಹಾಗೂ ವಿದ್ಯಾರ್ಥಿನಿ ಅರೆಸ್ಟ್

Webdunia
ಶುಕ್ರವಾರ, 26 ಅಕ್ಟೋಬರ್ 2018 (13:45 IST)
ಮಿಚಿಗನ್ : 18 ವರ್ಷದ ವಿದ್ಯಾರ್ಥಿನಿಯೊಂದಿಗೆ ಕಾರಿನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಕಾರಣ ಮಿಚಿಗನ್ ವಿಶ್ವವಿದ್ಯಾನಿಲಯದ ಜಿಮ್ನಾಸ್ಟಿಕ್ ತರಬೇತುದಾರ ಹಾಗೂ ವಿದ್ಯಾರ್ಥಿನಿಯನ್ನು ಸಾರ್ವಜನಿಕವಾಗಿ ಅಸಭ್ಯ ಮತ್ತು ಅಶ್ಲೀಲ ಕ್ರಿಯೆಯಲ್ಲಿ ತೊಡಗಿದ್ದ ಆರೋಪದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


39 ವರ್ಷದ ಸ್ಕೋಟ್ ವೆಟ್ಟರೆ ಬಂಧಿತ ಆರೋಪಿಯಾಗಿದ್ದು, ಈತನಿಗೆ ಈಗಾಗಲೇ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಮಿಚಿಗನ್ ಅತ್ಯುತ್ತಮ ಕ್ರೀಡಾಪಟು ಆಗಿರುವ  ಈತ  2017 ರಲ್ಲಿ ಮಹಿಳೆಯರ ಜಿಮ್ನಾಸ್ಟಿಕ್ ತಂಡಕ್ಕೆ ಸಹಾಯಕ ತರಬೇತುದಾರನಾಗಿ ನೇಮಕಗೊಂಡಿದ್ದ. ಅಲ್ಲದೇ ಈತ 1999 ರಲ್ಲಿ ವಿಶ್ವವಿದ್ಯಾಲಯ ಬೆಸ್ಟ್ ಆಥ್ಲಿಟ್ ಆಗಿ ಹೊರಹೊಮ್ಮಿದ್ದ.


ಇದೀಗ ವಿದ್ಯಾರ್ಥಿನಿಯೊಂದಿಗೆ ಸಾರ್ವಜನಿಕವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಕಾರಣ ಮಿಚಿಗನ್ ವಿಶ್ವವಿದ್ಯಾಲಯದ ಕ್ರೀಡಾಪಟು ನಿಯಮದ ಅನುಸಾರ ಆತನನ್ನು ಹುದ್ದೆಯಿಂದ ಅಮಾನತು ಮಾಡಿದ್ದಾರೆ. ಹಾಗೇ ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್‌.ಅಶೋಕ

ಮುಂದಿನ ಸುದ್ದಿ