ಮುಸ್ಲಿಂ ಯುವತಿಯರ ವಿದ್ಯಾಭ್ಯಾಸಕ್ಕಾಗಿ ಕೇಂದ್ರದಿಂದ ಶಾದಿ ಶಗುನ್ ಯೋಜನೆ

Webdunia
ಸೋಮವಾರ, 7 ಆಗಸ್ಟ್ 2017 (09:48 IST)
ಮುಸ್ಲಿಂ ಯುವತಿಯರ ಉನ್ನತ ಶಿಕ್ಷಣ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರ 51,000 ರೂ. ಪ್ರೋತ್ಸಾಹ ಧನ ನೀಡುವ ಯೋಜನೆಯನ್ನ ಜಾರಿಗೆ ಮುಂದಾಗಿದೆ. ಪದವಿ ಮುಗಿಸಿದ ಅಲ್ಪ ಸಂಖ್ಯಾತ ಯುವತಿಯರಿಗೆ ಈ ಸೌಲಭ್ಯ ಸಿಗಲಿದೆ.

ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ಅಧೀನ ಸಂಸ್ಥೆ ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ ಶೈಕ್ಷ ಣಿಕ ಅನುಕೂಲಕ್ಕಾಗಿ ಈ ಯೋಜನೆ ಜಾರಿಗೆ ಮುಂದಾಗಿದೆ.ಮುಸ್ಲಿಂ ಯುವತಿಯರ ವಿಶ್ವವಿದ್ಯಾಲಯ ಹಂತದ ಉನ್ನತ ವಿದ್ಯಾಭ್ಯಾಸ ಪೂರ್ಣಗೊಳಿಸಲು ಈಯೋಜನೆ ಜಾರಿಗೊಳಿಸಲಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಈ ಯೋಜನೆಗೆ ಶಾದಿ ಶಗುನ್ ಎಂದು ಹೆಸರಿಡಲಾಗಿದೆ.
.
ಇತ್ತೀಚೆಗೆ ಅಲ್ಪಸಂಖ್ಯಾತ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮುಸ್ಲಿಂ ಯುವತಿಯರಿಗೆ ವಿದ್ಯಾರ್ಥಿ ವೇಯನ ೊದಗಿಸುವ ಕುರಿತು ಮಾತುಕತೆ ನಡೆಸಿ ಅಂತಿಮ ಮುದ್ರೆ ಒತ್ತಿದ್ದರು. ಇದರ ಜೊತೆಗೆ 9 ಮತ್ತು 10ನೇ ತರಗತಿ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಸಾವಿರೂ. ಮತ್ತು 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ 12 ಸಾವಿರ ರೂ. ಸ್ಕಾಲರ್ ಶಿಪ್ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments