Daily Horoscope
✕

ಶಾ ಮನೆ -ಮನೆ ಪ್ರಚಾರ ಜೋರು

Webdunia
ಭಾನುವಾರ, 23 ಜನವರಿ 2022 (08:09 IST)
ಲಕ್ನೋ : ವಿಧಾನಸಭೆ ಚುನಾವಣೆಗೆ ಫೆ.10 ರಿಂದ ಮತದಾನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನೆ-ಮನೆ ಪ್ರಚಾರ ಮಾಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಬಹಿರಂಗ ರ್ಯಾಲಿ, ಪ್ರಚಾರ, ಸಭೆಗಳಿಗೆ ಚುನಾವಣಾ ಆಯೋಗವು ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕೆಲವು ಹಳ್ಳಿಗಳಿಗೆ ಹೋಗಿದ್ದಾರೆ. ಕಾಲ್ನಡಿಗೆಯಲ್ಲೇ ಮನೆ- ಮನೆ ಬಾಗಿಲಿಗೆ ಹೋಗಿ ಮತ ಯಾಚಿಸಿದ್ದಾರೆ. 

ಸಮಾಜವಾದಿ ಪಕ್ಷಗಳ ಆಡಳಿತಾವಧಿಯಲ್ಲಿ ಸಾವಿರಾರು ಹಿಂದೂ ಕುಟುಂಬಗಳು ಗುಳೆ ಹೋಗಿದ್ದ ಉತ್ತರಪ್ರದೇಶ ಕೈರಾನಕ್ಕೆ ಅಮಿತ್ ಶಾ ಅವರು ಶನಿವಾರ ಭೇಟಿ ನೀಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಶಾ ಮನೆ-ಮನೆ ಪ್ರಚಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಿ ರಸ್ತೆ ಬದಿಯ ಆಸ್ತಿ ಖರೀದಿ ಮಾಡುವಾಗ ಮುನ್ನೆಚ್ಚರಿಕೆ ವಹಿಸಿ: ಮುಂದೆ ಎದುರಾಗಬಹುದು ದೊಡ್ಡ ತೊಂದರೆ

ಕೆಲಸದ ಸ್ಥಳದಲ್ಲಿ ಬಾಸ್ನಿಂದ ಲೈಂಗಿಕ ಕಿರುಕುಳ: ಮಹಿಳೆಯರು ಯಾರಿಗೆ ದೂರು ನೀಡಬೇಕು, ಕಾನೂನು ಮಾರ್ಗಗಳು ಇಲ್ಲಿವೆ

ಹೌದೌದು ರಾಹುಲ್ ಗಾಂಧಿ ಆಲೂಗಡ್ಡೆಯಿಂದ ಚಿನ್ನ ಹೇಗೆ ತೆಗೀತಾರೆ ಎಂದು ನೋಡಲು ಫೋನ್ ಟ್ಯಾಪ್ ಮಾಡಿದ್ದೆವು: ಬಿಜೆಪಿ ಸಂಸದನ ವ್ಯಂಗ್ಯ Video

Karnataka Weather: ಭಾನುವಾರ ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ

ನನ್ನ ಹತ್ರ ಕಾಸಿರಲಿಲ್ಲ, ಅದಕ್ಕೆ ನನ್ನ ಟಿಕೆಟ್ ನ್ನೂ ಮೋದಿಯವರೇ ತಗೊಂಡ್ರು: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments