Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಜತೆ ಶಾರುಖ್ ಖಾನ್, ಅಮೀರ್ ಖಾನ್ ಸೆಲ್ಫೀಈ

webdunia
ಭಾನುವಾರ, 20 ಅಕ್ಟೋಬರ್ 2019 (09:19 IST)
ನವದೆಹಲಿ: ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ನೇ ಜನ್ಮ ದಿನ ಆಚರಣೆಯ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ಅಮೀರ್ ಖಾನ್ ಪ್ರಧಾನಿ ಮೋದಿ ಜತೆಗೆ ಸೆಲ್ಫೀ ತೆಗೆಸಿಕೊಂಡಿದ್ದು ವೈರಲ್ ಆಗಿದೆ.


ಮಹಾತ್ಮಾ ಗಾಂಧೀಜಿ ಕುರಿತ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಈ ವೇಳೆ ಶಾರುಖ್ ಮತ್ತು ಅಮೀರ್ ಖಾನ್ ಗಾಂಧೀಜಿ ತತ್ವಗಳನ್ನು ಪ್ರಚುರಪಡಿಸುತ್ತಿರುವ ಪ್ರಧಾನಿ ಮೋದಿಗೆ ಹೊಗಳಿಕೆಯ ಮಹಾಪೂರ ಹರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಮೀರ್ ಮತ್ತು ಪ್ರಧಾನಿ ಮೋದಿ ಜತೆಗೆ ಶಾರುಖ್ ಸೆಲ್ಫೀ ತೆಗೆಸಿಕೊಂಡಿದ್ದಾರೆ. ಈ ಫೋಟೋಗಳನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿದ್ದು ವೈರಲ್ ಆಗಿದೆ.

Share this Story:

Follow Webdunia Hindi

ಮುಂದಿನ ಸುದ್ದಿ

ನವೆಂಬರ್ 1 ರಿಂದ ನಾಮಫಲಕ ಕನ್ನಡದಲ್ಲಿರುವುದು ಕಡ್ಡಾಯ