Webdunia - Bharat's app for daily news and videos

Install App

ಅವಮಾನ: ಉರಿ ಹುತಾತ್ಮರಿಗೆ ಗೌರವ ಸಲ್ಲಿಸುವಾಗ ಪಾಕ್ ಜಿಂದಾಬಾದ್ ಘೋಷಣೆ(ವಿಡಿಯೋ)

Webdunia
ಮಂಗಳವಾರ, 27 ಸೆಪ್ಟಂಬರ್ 2016 (11:31 IST)
ಉರಿ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವ ವಂದನೆ ಸಲ್ಲಿಸಲು ಕಾಂಗ್ರೆಸ್ ಪಕ್ಷದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 'ಪಾಕಿಸ್ತಾನ್ ಜಿಂದಾಬಾದ್'  ಘೋಷಣೆ ಮೊಳಗಿದ ಅವಮಾನಕರ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. 
ಕಾರ್ಯಕ್ರಮದಲ್ಲಿ ಪಾಲ್ಗೊಂಡವರೇ ಈ ಉದ್ಧಟತನವನ್ನು ಮೆರೆದಿದ್ದಾರೆ ಎಂದು ತಿಳಿದು ಬಂದಿದೆ. 
 
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ವೀರಯೋಧರಿಗೆ ಘೋರ ಅವಮಾನ ಎಸಗಲಾಗಿರುವ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದ್ದು ವ್ಯಾಪಕ ಖಂಡನೆಗೆ ಗುರಿಯಾಗುತ್ತಿದೆ. 
 ಅವಮಾನ: ಉರಿ ಹುತಾತ್ಮರಿಗೆ ಗೌರವ ಸಲ್ಲಿಸುವಾಗ ಪಾಕ್ ಜಿಂದಾಬಾದ್ ಘೋಷಣೆ(ವಿಡಿಯೋ)
 
 
ಕೃಪೆ: Zee News

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments