Select Your Language

Notifications

webdunia
webdunia
webdunia
webdunia

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಶರದ್ ಅರವಿಂದ್ ಬೋಬ್ಡೆ ಇಂದು ಪ್ರಮಾಣವಚನ ಸ್ವೀಕಾರ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಶರದ್ ಅರವಿಂದ್ ಬೋಬ್ಡೆ ಇಂದು ಪ್ರಮಾಣವಚನ ಸ್ವೀಕಾರ
ನವದೆಹಲಿ , ಸೋಮವಾರ, 18 ನವೆಂಬರ್ 2019 (11:37 IST)
ನವದೆಹಲಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಶರದ್ ಅರವಿಂದ್ ಬೋಬ್ಡೆ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. 


ನ್ಯಾ.ರಂಜನ್ ಗೊಗೋಯ್ ನಿವೃತ್ತಿ ಹೊಂದಿರುವ ಹಿನ್ನಲೆಯಲ್ಲಿ  ಇಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಶರದ್ ಅರವಿಂದ್ ಬೋಬ್ಡೆ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್  ಪ್ರಮಾಣವಚನ ಬೋಧಿಸಿದ್ದಾರೆ.

 

ಸುಪ್ರೀಂ ಕೋರ್ಟ್ ನಲ್ಲಿರುವ  ನ್ಯಾಯಮೂರ್ತಿಗಳಲ್ಲಿ ಎರಡನೇ ಅತ್ಯಂತ  ಹಿರಿಯ ನ್ಯಾಯಮೂರ್ತಿಯಾಗಿರುವ ಶರದ್ ಅರವಿಂದ್ ಬೋಬ್ಡೆ 2021ರ ಏಪ್ರಿಲ್ 23ಕ್ಕೆ ನಿವೃತ್ತಿ ಹೊಂದಲಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಶಿವಾಜಿನಗರ ಕ್ಷೇತ್ರದ ಉಪಚುನಾವಣೆ ಹಿನ್ನಲೆ; ರಿಜ್ವಾನ್ ಅರ್ಷದ್ ಸೋಲಿಸಲು ಬೇಗ್ ಬೆಂಬಲಿಗರಿಂದ ರಣತಂತ್ರ