Daily Horoscope

ಶರದ್ ಪವಾರ್ ಜೊತೆ ಮತ್ತೆ ಪ್ರಶಾಂತ್ ಕಿಶೋರ್ ಗುಪ್ತ್ ಗುಪ್ತ್ ಮೀಟಿಂಗ್

Webdunia
ಮಂಗಳವಾರ, 22 ಜೂನ್ 2021 (09:16 IST)
ನವದೆಹಲಿ: ನಿವೃತ್ತಿ ಘೋಷಿಸಿದ್ದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಇದೀಗ ಎರಡನೇ ಬಾರಿಗೆ ಎನ್ ಸಿಪಿ ನಾಯಕ ಶರದ್ ಪವಾರ್ ಜೊತೆ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

 

ಪ.ಬಂಗಾಲ ಚುನಾವಣೆ ಬಳಿಕ ಇನ್ನು ರಾಜಕೀಯ ತಂತ್ರಗಾರಿಕೆ ಕೆಲಸ ಮಾಡಲ್ಲ ಎಂದಿದ್ದ ಪ್ರಶಾಂತ್ ಕಿಶೋರ್ ಇದೀಗ ಎರಡನೇ ಬಾರಿಗೆ ಶರದ್ ಪವಾರ್ ರನ್ನು ಭೇಟಿ ಮಾಡಿದ್ದಾರೆ.

ಮೂಲಗಳ ಪ್ರಕಾರ 2024 ರ ಚುನಾವಣೆಗೆ ಪವಾರ್ ಈಗಿಂದಲೇ ಸಿದ್ಧತೆ ನಡೆಸುತ್ತಿದ್ದಾರೆ. ಅದಕ್ಕಾಗಿ ಈಗಲೇ ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇದರ ತಂತ್ರಗಾರಿಕೆಯ ಹೊಣೆಯನ್ನು ಪ್ರಶಾಂತ್ ಕಿಶೋರ್ ಗೆ ವಹಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments