Webdunia - Bharat's app for daily news and videos

Install App

ಎನ್ ಸಿಪಿ ನಾಯಕ ಶರದ್ ಪವಾರ್ ಗೆ ಅನಾರೋಗ್ಯ

Webdunia
ಮಂಗಳವಾರ, 30 ಮಾರ್ಚ್ 2021 (08:58 IST)
ಮುಂಬೈ: ಎನ್ ಸಿಪಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅನಾರೋಗ್ಯಕ್ಕೀಡಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.


ಪಿತ್ತಕೋಶಕ್ಕೆ ಸಂಬಂಧಿಸಿದ ಅನಾರೋಗ್ಯಕ್ಕೀಡಾಗಿರುವ ಶರದ್ ಪವಾರ್ ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅದರಂತೆ ಇಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.

ಕೆಳ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪವಾರ್ ರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರ ಪಿತ್ತಕೋಶದಲ್ಲಿ ಸಮಸ್ಯೆಯಿರುವುದು ತಿಳಿದುಬಂದಿದೆ. ಎಂಡೋಸ್ಕೋಪಿ ಬಳಿಕ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಕೆಲವು ದಿನಗಳ ಮಟ್ಟಿಗೆ ಅವರಿಗೆ ವಿಶ್ರಾಂತಿ ಅನಿವಾರ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments