ಚೀನಾದ ಟ್ವೀಟ್ ಲೈಕ್ ಮಾಡಿ ವಿವಾದಕ್ಕೊಳಗಾದ ಕಾಂಗ್ರೆಸ್ ಸಂಸದ ಶಶಿ ತರೂರ್

Webdunia
ಸೋಮವಾರ, 22 ಜೂನ್ 2020 (09:11 IST)
ನವದೆಹಲಿ: ದೇಶದಲ್ಲೆಡೆ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಚೀನಾ ಮೂಲದ ಟ್ವೀಟ್ ಒಂದನ್ನು ಲೈಕ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.


ಗಲ್ವಾನ್ ವ್ಯಾಲಿಯಲ್ಲಿ ಚೀನಾ ಸೇನೆಯಲ್ಲಿ ಯಾರಿಗೂ ಸಾವುನೋವುಗಳಾಗಿಲ್ಲ ಎಂಬ ಚೀನಾ ಮೂಲದ ಟ್ವಿಟರ್ ಖಾತೆಯಲ್ಲಿ ಪ್ರಕಟವಾದ ಟ್ವೀಟ್ ಒಂದನ್ನು ತರೂರ್ ಲೈಕ್ ಮಾಡಿದ್ದರು.

ಇದು ವಿವಾದವಾಗುತ್ತಿದ್ದಂತೇ ಟ್ವೀಟ್ ಡಿಲೀಟ್ ಆಗಿದೆ. ಆದರೆ ಅಷ್ಟರಲ್ಲಾಗಲೇ ಇದು ಎಲ್ಲರ ಗಮನ ಸೆಳೆದಿದ್ದು ಭಾರೀ ಟೀಕೆಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments