Webdunia - Bharat's app for daily news and videos

Install App

ಶಶಿ ತರೂರ್ ಮಾಡಿದ ಒಂದೇ ಒಂದು ಸ್ಪೆಲ್ಲಿಂಗ್ ಮಿಸ್ಟೇಕ್ ನಿಂದ ಎಡವಟ್ಟಾಯ್ತು!

Webdunia
ಸೋಮವಾರ, 12 ನವೆಂಬರ್ 2018 (09:49 IST)
ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಇಂಗ್ಲಿಷ್ ಪಾಂಡಿತ್ಯದ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಅವರ ವಿದೇಶೀ ಉಚ್ಛಾರಣೆಯ ಇಂಗ್ಲಿಷ್‍ ಆಕರ್ಷಕವಾಗಿದೆ. ಆದರೆ ಅದೇನು ಗ್ರಹಚಾರ ಕೆಟ್ಟಿತ್ತೋ, ಅವರು ಮಾಡಿದ ಒಂದು ತಪ್ಪಿನಿಂದ ಟ್ರೋಲ್ ಗೊಳಗಾಬೇಕಾಯಿತು.

ಯುಎಇಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಗ್ಗೆ ಶಶಿ ತರೂರ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆಯುವಾಗ ಒಂದು ಸ್ಪೆಲ್ಲಿಂಗ್ ತಪ್ಪು ಮಾಡಿದ್ದರು. Innovation ಎಂದು ಇಂಗ್ಲಿಷ್ ನಲ್ಲಿ ಬರೆಯುವಾಗ ತಪ್ಪಾಗಿ innivation ಎಂದು ಬರೆದರು. ಅಷ್ಟೇ ಸಾಕಾಯಿತು ನೋಡಿ ಟ್ರೋಲಿಗರಿಗೆ.

ಇದೇನು ಹೊಸ ಶಬ್ಧ? ಬಿಡಿ, ಶಶಿ ತರೂರ್ ಎಂದರೆ ಇಂಗ್ಲಿಷ್ ನ ರಜನೀಕಾಂತ್ ಇದ್ದಂತೆ. ಅವರು ಏನೇ ಬರೆದರೂ ಹೊಸ ಶಬ್ಧವಾಗುತ್ತದೆ ಎಂದು ಕೆಲವರು ಲೇವಡಿ ಮಾಡಿದರೆ, ಇನ್ನು ಕೆಲವರು ಹೊಸ ಶಬ್ಧ ಹುಟ್ಟು ಹಾಕಿದರಾ ತರೂರ್ ಸಾಹೇಬರು, ಗೂಗಲ್ ನಲ್ಲಿ ಹುಡುಕಿ ನೋಡಿದೆ ಎಂದು ತಮಾಷೆ ಮಾಡಿದ್ದಾರೆ. ಇಷ್ಟೆಲ್ಲಾ ಟ್ರೋಲ್ ಗೊಳಗಾದ ಮೇಲೆ ತಮ್ಮ ತಪ್ಪು ತಿದ್ದಿಕೊಂಡ ತರೂರ್ ತಪ್ಪಾಯ್ತು, ಅದು innovation ಆಗಬೇಕಿತ್ತು ಎಂದು ತಿದ್ದಿಕೊಂಡು ಟ್ವೀಟ್ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments