ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡಿದ ಶಶಿಕಲಾ ಸೋದರ ಸಂಬಂಧಿ ವಿ. ದಿವಾಕರನ್

Webdunia
ಸೋಮವಾರ, 11 ಜೂನ್ 2018 (13:15 IST)
ಚೆನ್ನೈ : ಎಐಎಡಿಎಂಕೆ ಉಚ್ಚಾಟಿತ ನಾಯಕಿ. ಶಶಿಕಲಾ ಅವರ ಸೋದರ ಸಂಬಂಧಿ ವಿ. ದಿವಾಕರನ್ ಅವರು ಭಾನುವಾರ ‘ಅಣ್ಣಾ ದ್ರಾವಿಡರ್ ಕಳಗಂ’ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ.


ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ನಿಧನದ ನಂತರ ವಿ.ಕೆ. ಶಶಿಕಲಾ ಹಾಗು ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರು ಚೆನ್ನೈ ನ ಆರ್. ಕೆ. ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ವೇಳೆ ‘ಅಮ್ಮಾ ಮಕ್ಕಳ್ ಮುನ್ನೇತ್ರ ಕಳಗಂ’ ಎಂಬ ಹೊಸ ಪಕ್ಷವನ್ನು  ಸ್ಥಾಪಿಸಿದ್ದರು.


ಇದೀಗ ಶಶಿಕಲಾ ಅವರ ಕುಟುಂಬದಿಂದ ದೂರ ಉಳಿದಿರುವ ಸಹೋದರ ವಿ. ದಿವಾಕರನ್ ಈಗ ದಿನಕರನ್ ಅವರ ವಿರುದ್ಧ ರಾಜಕೀಯವಾಗಿ ಹೋರಾಟ  ನಡೆಸಲು ಅಣ್ಣಾ ದ್ರಾವಿಡರ್ ಕಳಗಂ ಎಂಬ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಅವರೇ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಲಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಹಾಗೂ ಹೋರಾಟದ ರೂಪರೇಷೆ ಸಿದ್ದಪಡಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಫಘಾನಿಸ್ತಾನದ ತಾಲಿಬಾನ್‌ನ ಪ್ರತೀಕಾರದ ದಾಳಿಗೆ ಪಾಕಿಸ್ತಾನದ 6 ಸೈನಿಕರು ಸಾವು

ಬೆಂಗಳೂರನ್ನು ಟೀಕಿಸುತ್ತಿರುವವರು 25ವರ್ಷಗಳ ಹಿಂದೆ ಎಲ್ಲಿದ್ದರು

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments