Webdunia - Bharat's app for daily news and videos

Install App

ಚೆನ್ನೈ ಜೈಲಿಗೆ ವರ್ಗಾವಣೆ ಕೋರಿ ಶಶಿಕಲಾ ಕೋರ್ಟ್‌ಗೆ ಅರ್ಜಿ

Webdunia
ಸೋಮವಾರ, 20 ಫೆಬ್ರವರಿ 2017 (14:38 IST)
ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಲು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 
 
ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ, ಇದೀಗ ಚೆನ್ನೈ ಸೆಂಟ್ರಲ್ ಜೈಲಿಗೆ ವರ್ಗಾವಣೆಗೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.
 
ಇಂದು ಅಧಿಕೃತವಾಗಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಣೆ ಆರಂಭಿಸಿರುವ ಶಶಿಕಲಾ ಬಲಗೈ ಬಂಟ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ಶಶಿಕಲಾ ಅವರನ್ನು ಚೆನ್ನೈ ಜೈಲಿಗೆ ವರ್ಗಾಯಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 
 
ಬೆಂಗಳೂರಿನ ಜೈಲು ಅಧಿಕಾರಿಗಳು ಶಶಿಕಲಾ ಅವರನ್ನು ಚೆನ್ನೈ ಜೈಲಿಗೆ ವರ್ಗಾಯಿಸಲು ಒಪ್ಪಿದರೆ ಯಾವುದೇ ಕಾನೂನು ಅಡೆತಡೆಗಳು ಎದುರಾಗುವುದಿಲ್ಲವೆಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಸರಣಿ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣವಾ: ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕೇಂದ್ರ ಸರ್ಕಾರದಿಂದಾಗಿ ದಿನಬಳಕೆ ವಸ್ತುಗಳಿಗೂ ಇನ್ನು ಝಡ್ ಪ್ಲಸ್ ಭದ್ರತೆ ಕೊಡಬೇಕು

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಮುಂದಿನ ಸುದ್ದಿ
Show comments