ಬೆಂಬಲಿಗ ಶಾಸಕರ ಪರೇಡ್ ಮಾಡಲು ಅವಕಾಶ ನೀಡಿ: ಶಶಿಕಲಾ

Webdunia
ಶನಿವಾರ, 11 ಫೆಬ್ರವರಿ 2017 (13:37 IST)
ಬೆಂಬಲಿಗ ಶಾಸಕರ ಪರೇಡ್ ಮಾಡಲು ಅವಕಾಶ ನೀಡಿ ಎಂದು ಎಐಎಡಿಎಂಕೆ ನಾಯಕಿ ಶಶಿಕಲಾ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
 
ತಮ್ಮ ಬೆಂಬಲಿಗ ಶಾಸಕರು ಪರೇಡ್ ಮಾಡಲು ಸಿದ್ದರಾಗಿದ್ದಾರೆ. ಅವರ ಸಂಖ್ಯೆಯನ್ನು ನೋಡಿ ನಿರ್ಧಾರ ತೆಗೆದುಕೊಂಡು ನನಗೆ ಕೂಡಲೇ ಸರಕಾರ ರಚಿಸಲು ಆಹ್ವಾನ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
 
ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಕಾಯುವಂತೆ ಶಶಿಕಲಾಗೆ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ಹೇಳಿರುವುದು ಶಶಿಕಲಾ ಬೆಂಬಲಿಗರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. 
 
ಪನ್ನೀರ್ ಸೆಲ್ವಂಗೆ ಹೆಚ್ಚುತ್ತಿರುವ ಬೆಂಬಲ
 
ಹಂಗಾಮಿ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ದಿನದಿಂದ ದಿನಕ್ಕೆ ಹೆಚ್ಚು ಬೆಂಬಲ ದೊರೆಯುತ್ತಿದ್ದು ಇದೀಗ ಶಿಕ್ಷಣ ಖಾತೆ ಸಚಿವ ಪಾಂಡಿಯರಾಜನ್ ಸೆಲ್ವಂ ಅವರಿಗೆ ಬೆಂಬಲ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಮುಂದಿನ ಸುದ್ದಿ
Show comments