ಪಾಕ್ ಪ್ರಥಮ ಪ್ರಧಾನಿ ಜಿನ್ನಾ ಕಾಂಗ್ರೆಸ್ ನ ಭಾಗ ಎಂದು ಎಡವಟ್ಟು ಮಾಡಿದ ಶತ್ರುಘ್ನ ಸಿನ್ಹಾ

Webdunia
ಭಾನುವಾರ, 28 ಏಪ್ರಿಲ್ 2019 (09:18 IST)
ನವದೆಹಲಿ: ಪಾಕಿಸ್ತಾನ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಕಾಂಗ್ರೆಸ್ ನ ಭಾಗ ಎಂದು ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಯಾದ ಶತ್ರುಘ್ನ ಸಿನ್ಹಾ ಎಡವಟ್ಟು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.

 

ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶತ್ರುಘ್ನ ಸಿನ್ಹಾ ಜಿನ್ನಾ ಕಾಂಗ್ರೆಸ್ ಕುಟುಂಬದ ಭಾಗ. ಅವರು ಮಹಾತ್ಮಾ ಗಾಂಧಿಯಂತೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಎಂದಿದ್ದರು.

ಆದರೆ ತಮ್ಮ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೇ ಉಲ್ಟಾ ಹೊಡೆದಿರುವ ಶತ್ರುಘ್ನ ಸಿನ್ಹಾ ಬಾಯ್ತಪ್ಪಿ ಈ ಮಾತು ಬಂತು ಎಂದು ತೇಪೆ ಹಚ್ಚಿದ್ದಾರೆ. ಶತ್ರುಘ್ನ ಸಿನ್ಹಾ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments