Webdunia - Bharat's app for daily news and videos

Install App

ಸಹೋದರನ ಜೊತೆ ಜಗಳ ಮೊಬೈಲನ್ನೇ ನುಂಗಿದ್ಳು!

Webdunia
ಶುಕ್ರವಾರ, 7 ಏಪ್ರಿಲ್ 2023 (09:08 IST)
ಭೋಪಾಲ್ : ಸಹೋದರನ ಜೊತೆ ಜಗಳವಾಡಿ 18ರ ಯುವತಿ ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಭಿಂಡ್ ಪ್ರದೇಶದಲ್ಲಿ ನಡೆದಿದೆ.
 
ಯುವತಿ ಮೊಬೈಲ್ ನುಂಗಿದ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸರ್ಜರಿ ಮಾಡಲಾಗಿದೆ. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಅನ್ನು ಆಕೆಯಿಂದ ಹೊಟ್ಟೆಯಿಂದ ತೆಗೆಯಲಾಗಿದೆ. ಸದ್ಯ ಆಕೆಯ ಸ್ಥಿತಿ ಸ್ಥಿರವಾಗಿದೆ. 

ಮೊಬೈಲ್ ನುಂಗಿದ ಕೂಡಲೇ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ಆಕೆಯನ್ನು ಗ್ವಾಲಿಯರ್ನ ಜೈರೋಗ್ಯ ಆಸ್ಪತ್ರೆಗೆ ದಾಖಲಿಸಿ ತಕ್ಷಣವೇ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಇತ್ತ ಘಟನೆಯನ್ನರಿತ ವೈದ್ಯರೇ ಒಂದು ಬಾರಿ ದಂಗಾಗಿದ್ದಾರೆ. ದರೆ ಇಬ್ಬರ ನಡುವಿನ ಜಗಳಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments