ಕನ್ನಡಿಗರ ಮೇಲೆ ಶಿಂಧೆ ಸರ್ಕಾರದ ದ್ವೇಷ : ಅಮಿತ್ ಶಾ

Webdunia
ಶನಿವಾರ, 10 ಡಿಸೆಂಬರ್ 2022 (07:07 IST)
ಮುಂಬೈ : ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಕೇಂದ್ರದ ಅಂಗಳ ತಲುಪಿದೆ. ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ.

ಕರ್ನಾಟಕದಲ್ಲಿ ಮಹಾರಾಷ್ಟ್ರಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಸೂಚಿಸಬೇಕು. ಕರ್ನಾಟಕ ಸಿಎಂ ಪ್ರಚೋದನಾಕಾರಿ ಹೇಳಿಕೆ ನೀಡ್ತಿದ್ದಾರೆ ಎಂದು ಆರೋಪಿಸಿದೆ.

ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿದ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments