ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಶಿರಡಿ ಸಾಯಿಬಾಬಾ ಭಕ್ತರು! ಕಾರಣವೇನು ಗೊತ್ತಾ?

Webdunia
ಗುರುವಾರ, 12 ಏಪ್ರಿಲ್ 2018 (11:15 IST)
ನವದೆಹಲಿ: ಬಿಜೆಪಿ ನಾಯಕ ಪಿಯೂಷ್ ಗೋಯಲ್ ಅವರನ್ನು ಟೀಕಿಸುವ ಭರದಲ್ಲಿ ಶಿರಡಿ ಸಾಯಿಬಾಬ ಹೆಸರು ಉಲ್ಲೇಖಿಸಿ ಟ್ವೀಟ್ ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪಿಯೂಷ್ ಗೋಯೆಲ್ ರನ್ನು ಟೀಕಿಸುವಾಗ ‘ಶಿರಡಿಯ ಪವಾಡಗಳಿಗೆ ಕೊನೆಯೇ ಇಲ್ಲ’ ಎಂದು ರಾಹುಲ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಇದೀಗ ಸಾಯಿಬಾಬ ಟ್ರಸ್ಟ್ ಅಧಿಕಾರಿಗಳನ್ನು ಕೆರಳಿಸಿದೆ.

ಅನವಶ್ಯಕವಾಗಿ ರಾಜಕೀಯ ಟೀಕಾ ವಿಚಾರದಲ್ಲಿ ಶಿರಡಿ ಸಾಯಿಬಾಬನ ಹೆಸರು ತಂದು ಲಕ್ಷಾಂತರ ಭಕ್ತರಿಗೆ ರಾಹುಲ್ ಅವಮಾನ ಮಾಡಿದ್ದಾರೆ. ತಕ್ಷಣ ರಾಹುಲ್ ಈ ವಿಚಾರದಲ್ಲಿ ಶಿರಡಿ ಸಾಯಿಬಾಬ ಮತ್ತು ಭಕ್ತರ ಕ್ಷಮೆಯಾಚಿಸಬೇಕೆಂದು ಟ್ರಸ್ಟ್ ಒತ್ತಾಯಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಮುಂದಿನ ಸುದ್ದಿ
Show comments