ಸಿಎಂ ಯೋಗಿ ಆದಿತ್ಯನಾಥ್ ಗೆ ಹಿಟ್ಲರ್ ಎಂದ ಶಿವಸೇನೆ

Webdunia
ಸೋಮವಾರ, 25 ಮೇ 2020 (09:16 IST)
Normal 0 false false false EN-US X-NONE X-NONE

ಮುಂಬೈ : ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ ಎಂದು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಆರೋಪಿಸಿದ್ದಾರೆ.

 

ಶಿವಸೇನೆಯ ಮುಖವಾಣಿ ಸಾಮ್ನಾದ ಸಪಾದಕೀಯ ಪುಟದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದು, ಯಹೂದಿಗಳ ವಿರುದ್ಧ ನಡೆದ ದೌರ್ಜನ್ಯದ ರೀತಿಯಲ್ಲೇ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ದೇಶದ ವಿವಿಧ ಮೂಲಗಳಿಂದ ತಮ್ಮೂರಿಗೆ ತೆರಳಲು ಆಗಮಿಸಿದ ಕಾರ್ಮಿಕರನ್ನು ಅವರ ಊರಿಗೆ ಹೋಗಲು ಅನುಮತಿ ನೀಡಿಲ್ಲ ಎಂದು ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments