Select Your Language

Notifications

webdunia
webdunia
webdunia
webdunia

ಶಿವಸೇನೆ ಮೈತ್ರಿ ಇಲ್ಲದೆಯೂ ಚುನಾವಣೆ ಎದಿಸಲು ಸಿದ್ಧ– ದೇವೇಂದ್ರ ಫಡ್ನವೀಸ್

ದೇವೇಂದ್ರ ಫಡ್ನವೀಸ್
ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆ ಜೊತೆಗೆ ಮೈತ್ರಿಯಿಲ್ಲದೇ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಬಿಜೆಪಿ ತಯಾರಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಶಿವಸೇನೆ ಪಕ್ಷದ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಬಿಜೆಪಿ ಬಯಸುತ್ತದೆ. ಶಿವಸೇನೆಯ ಯಾರೋ ಒಬ್ಬರ ಹೇಳಿಕೆ ಕೇಳುವುದಿಲ್ಲ. ಇದು ಒಬ್ಬರು ತೆಗೆದುಕೊಳ್ಳುವ ನಿರ್ಧಾರವಲ್ಲ ಎಂದಿದ್ದಾರೆ.
 
ಉದ್ದವ್ ಜೊತೆಗೆ ನನಗೆ ಉತ್ತಮ ಸಂಬಂಧವಿದೆ. ಎರಡೂ ಪಕ್ಷಗಳು ಜೊತೆಯಾಗಿ ಅಥವಾ ಏಕಾಂಗಿ ಚುನಾವಣೆ ಎದುರಿಸಲು ಪಕ್ಷ ಸಿದ್ಧವಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ನನಗೆ ನಾಯಕರಲ್ಲ– ಹಾರ್ದಿಕ್ ಪಟೇಲ್