Webdunia - Bharat's app for daily news and videos

Install App

ಮಾಜಿ ಸಚಿವ ಡಿಕೆ ಶಿವಕುಮಾರ್ ಅರೆಸ್ಟ್

Webdunia
ಮಂಗಳವಾರ, 3 ಸೆಪ್ಟಂಬರ್ 2019 (21:47 IST)
ನವದೆಹಲಿ : ಅಕ್ರಮ ಹಣ ಹೊಂದಿದ ಹಿನ್ನಲೆಯಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ  ಇಂದು ಅರೆಸ್ಟ್ ಮಾಡಿದೆ.




ದೆಹಲಿ ಫ್ಲ್ಯಾಟ್‍ನಲ್ಲಿ ಪತ್ತೆಯಾದ ದಾಖಲೆ ಇಲ್ಲದ 8.59 ಕೋಟಿ ರೂ. ಹಣದ ಪ್ರಕರಣ  ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿದೆ. ಸತತ ನಾಲ್ಕನೇ ದಿನವೂ ಮಾಜಿ ಸಚಿವ ಡಿಕೆ ಶಿವಕುಮಾರ್ ವಿಚಾರಣೆ ನಡೆಸಿದೆ.
ಇದೀಗ ಅವರನ್ನು ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಅಕ್ರಮ ಹಣಕಾಸು ವ್ಯವಹಾರಗಳ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments