ದಿನಕ್ಕೆ ಮೂರು ಬಾರಿ ಬಣ್ಣ ಬದಲಾಯಿಸುವ ಶಿವಲಿಂಗ

Webdunia
ಗುರುವಾರ, 5 ಮೇ 2016 (17:13 IST)
ರಾಜಸ್ಥಾನದ ದೋಲ್‌ಪುರದ ಶಿವಾಲಯವು ನಿಗೂಢ ಮಂದಿರವೆಂದು ನಂಬಲಾಗಿದೆ.  ಅಚಲೇಶ್ವರ ಮಹಾದೇವ ಮಂದಿರದ ಶಿವಲಿಂಗವು ದಿನಕ್ಕೆ ಮೂರು ಬಾರಿ ಬಣ್ಣ ಬದಲಾಯಿಸುತ್ತದೆ.  ವಿಜ್ಞಾನಿಗಳು ಮಾತ್ರ ಈ ಬಣ್ಣ ಬದಲಾವಣೆಯು ಸೂರ್ಯನ ಬೆಳಕಿನ ಕಾರಣದಿಂದ ಎಂದು ನಂಬಿದ್ದಾರೆ. ಆದರೆ ಇದನ್ನು ದೃಢೀಕರಿಸುವ ಸಂಶೋಧನೆ ನಡೆದಿಲ್ಲ.  ಬೆಳಿಗ್ಗೆ ಶಿವಲಿಂಗವು ಕೆಂಪು ಬಣ್ಣದಲ್ಲಿದ್ದರೆ, ಮಧ್ಯಾಹ್ನದ ವೇಳೆಗೆ ಕೇಸರಿ ಬಣ್ಣಕ್ಕೆ ಪರಿವರ್ತನೆಯಾಗುತ್ತದೆ. 

ರಾತ್ರಿ ವೇಳೆಯಲ್ಲಿ ಶಿವಲಿಂಗದ ಬಣ್ಣವು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಈ ಪವಾಡವನ್ನು ವೀಕ್ಷಿಸಲು ಇಡೀ ದಿನ ಭಕ್ತರ ದಂಡು ತುಂಬಿರುತ್ತದೆ. ಭಕ್ತರು ಇದರಿಂದ ತಮ್ಮ ಇಷ್ಟಾರ್ಥಗಳು ಸಿದ್ದಿಸುತ್ತವೆಂದು ಭಾವಿಸುತ್ತಾರೆ. 
 
 ನೆಲದಲ್ಲಿ ಸಾವಿರಾರು ಅಡಿ ಅಗೆದರೂ ಕೂಡ ಶಿವಲಿಂಗದ ಅಂತ್ಯ ಎಲ್ಲಾಗುತ್ತದೆಂದು ತಿಳಿದುಬಂದಿಲ್ಲ. ಆದ್ದರಿಂದ ಈ ಶಿವಲಿಂಗದ ನಿಖರ ಉದ್ದವು ಯಾರಿಗೂ ಗೊತ್ತಾಗಿಲ್ಲ.  ಒಮ್ಮೆ ಕೆಲವು ಭಕ್ತರು ಶಿವಲಿಂಗದ ಆಳವನ್ನು ತಿಳಿಯಲು ಸುತ್ತಲಿನ ಪ್ರದೇಶವನ್ನು ಅಗೆದರೂ ಇನ್ನೊಂದು ಕೊನೆಯನ್ನು ಮುಟ್ಟುವಲ್ಲಿ  ಅಸಮರ್ಥರಾದರು.  ಅವಿವಾಹಿತ ಯುವಕರು ಮತ್ತು ಯುವತಿಯರು ತಮಗೆ ಸರಿಯಾದ ಜೋಡಿ ಸಿಗದಿದ್ದಾಗ ದೇವರ ಆಶೀರ್ವಾದ ಕೋರಿ  ಮಂದಿರಕ್ಕೆ ಲಗ್ಗೆ ಇಡುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments