Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಶಿವರಾಜ್ ಸಿಂಗ್ ಚೌಹಾಣ್

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶ , ಬುಧವಾರ, 12 ಡಿಸೆಂಬರ್ 2018 (13:36 IST)
ಮಧ್ಯಪ್ರದೇಶ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದಕ್ಕೆ ಆಗದಿದ್ದ ಹಿನ್ನೆಲೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.


ಪಕ್ಷದ ಸೋಲಿನ ಹೊಣೆಯನ್ನು ಸಂಪೂರ್ಣವಾಗಿ ತಾವೇ ಹೊತ್ತುಕೊಳ್ಳುವುದಾಗಿ ಹೇಳಿದ ಶಿವರಾಜ್ ಸಿಂಗ್ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.

114 ಸ್ಥಾನಗಳನ್ನು ಗೆದ್ದು ಬಹುಮತದ ಅಂಚಿನಲ್ಲಿ ಬಂದು ನಿಂತಿರುವ ಕಾಂಗ್ರೆಸ್ಗೆ ಚೌಹಾಣ್ಅಭಿನಂದನೆ ಸಲ್ಲಿಸಿದರು.


ಮಧ್ಯೆಪ್ರದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ರಚಿಸಲು ಪ್ರಕ್ರಿಯೆ ಬಿರುಸುಗೊಂಡಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ- ರಾಹುಲ್ ಗಾಂಧಿ