Webdunia - Bharat's app for daily news and videos

Install App

ಮೊದಲ ರಾತ್ರಿಯಂದು ಪತ್ನಿಯ ಜತೆ ಈತ ಮಾಡಿದ್ದು ಕೇಳಿದ್ರೆ ಶಾಕ್ ಆಗ್ತೀರಿ

Webdunia
ಗುರುವಾರ, 9 ಆಗಸ್ಟ್ 2018 (06:54 IST)
ಮೀರತ್: ಮದುವೆಯ ಮೊದಲ ರಾತ್ರಿಯೆಂದರೆ ಗಂಡ ಹೆಂಡತಿಗೆ ತುಂಬಾ ವಿಶೇಷವಾದದ್ದು. ಆದರೆ ಇಲ್ಲೊಬ್ಬ ಪತಿ ವಿಚಿತ್ರವಾಗಿ ನಡೆದುಕೊಂಡ ಘಟನೆ ಮೀರತ್ ನಲ್ಲಿ ನಡೆದಿದೆ. ಮೊದಲ ರಾತ್ರಿ ಪತ್ನಿ ಅಶ್ಲೀಲ ಫೋಟೋ ತೆಗೆದು ಬ್ಲಾಕ್ಮೇಲ್ ಮಾಡಿದ್ದಲ್ಲದೆ ಫೋಟೋವನ್ನು ಸೊಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನಂತೆ.


ಅಷ್ಟಕ್ಕೂ ಇತ ಮಾಡಿದ್ದು ಯಾಕಾಗಿ ಗೊತ್ತಾ…? ಮದುವೆ ದಿನವೇ ಪತ್ನಿಗೆ ಪತಿ ವರದಕ್ಷಿಣೆಗಾಇ ಪೀಡಿಸಿದ್ದಾನಂತೆ.. ಪತ್ನಿ ಮನೆಯವರು ಹಣ ನೀಡಲಿಲ್ಲವಂತೆ. ಹಾಗಾಗಿ ಫಸ್ಟ್ ನೈಟ್ ದಿನ ರಾತ್ರಿ ಕಿಟಕಿ ಬಳಿ ಮೊಬೈಲ್ ಇಟ್ಟು ಪತ್ನಿ ಅಶ್ಲೀಲ ಫೋಟೋ ತೆಗೆದಿದ್ದಾನೆ ಈ ಭೂಪ ಪತಿ. ಗಂಡನ ಮನೆಯವರ ಕಿರುಕುಳ ತಾಳಲಾರದೆ ಪತ್ನಿ ತವರಿಗೆ ಹೋಗಿದ್ದಾಳೆ.


ಪತಿ ಕಡೆಯಿಂದ ಏನೊಂದೂ ಪ್ರತಿಕ್ರಿಯೆ ಬರದ ಕಾರಣ ಮಹಿಳೆ ಫ್ಯಾಮಿಲಿ ಕೌನ್ಸಿಲಿಂಗ್ ಸೆಂಟರ್ ಮೊರೆ ಹೋಗಿದ್ದಾಳೆ.ಈ ಸಂಗತಿ ತಿಳಿದ ಪತಿ, ಪತ್ನಿಯ ಅಶ್ಲೀಲ ಫೋಟೋವನ್ನು ಫೇಸ್ಬುಕ್ ಗೆ ಹಾಕಿದ್ದಾನೆ. ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಕುರಿತು ವಿಚಾರಣೆ ನಡೆಯುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

RSS ಗೀತೆ ಪಠಿಸಿದ ಡಿಕೆ ಶಿವಕುಮಾರ್, ಇದೆಲ್ಲ ಅವರೇ ನೋಡಿಕೊಳ್ಳುತ್ತಾರೆಂದ ಪರಮೇಶ್ವರ್‌

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಮುಂದಿನ ಸುದ್ದಿ
Show comments