Daily Horoscope

ಪ್ರಧಾನಿ ಮೋದಿಯ ಕಾಳಜಿಗೆ 'ಮೂಕವಿಸ್ಮಿತನಾದೆ': ಸದ್ಗುರು

Sampriya
ಗುರುವಾರ, 21 ಮಾರ್ಚ್ 2024 (14:59 IST)
ನವದೆಹಲಿ: ಮಾರ್ಚ್17 ರಂದು ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು  ಮಾತನಾಡಿ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಮೋದಿ ಅವರು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ 66 ವರ್ಷದ ಆಧ್ಯಾತ್ಮಿಕ ಗುರು ಸದ್ಗುರು ಅವರು ಪ್ರಧಾನಿಯವರ ಕಾಳಜಿಗೆ ನಾನು 'ಮೂಕ ವಿಸ್ಮಿತನಾಗಿದ್ದೇನೆ'  ಎಂದು ಹೇಳಿದರು.

ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಅವರಿಗೆ ತೀವ್ರವಾದ ತಲೆನೋವಿನಿಂದ ಬಳಲುತ್ತಿದ್ದರು. ಎಂಆರ್‌ಐ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವವಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆ ಮಾರ್ಚ್ 17ರಂದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಆಧ್ಯಾತ್ಮಿಕ ನಾಯಕ ಈಗ ಚೇತರಿಸಿಕೊಳ್ಳುತ್ತಿದ್ದಾರೆ.  "ಅವರು ಈಗ ವೆಂಟಿಲೇಟರ್‌ನಿಂದ ಹೊರಗಿದ್ದಾರೆ. ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಈಗ ತಮ್ಮ ಸಹಜ ಸ್ಥಿತಿಗೆ ಮರಳಿದ್ದಾರೆ ಮತ್ತು ಸ್ಥಿರವಾದ ಪ್ರಗತಿಯನ್ನು ಸಾಧಿಸುತ್ತಿದ್ದಾರೆ. ಅವರು ಬಹುಶಃ ನಾವು ಏನು ಮಾಡಬಹುದೋ ಅದಕ್ಕಿಂತ ಹೆಚ್ಚಾಗಿ ಸ್ವತಃ ಗುಣಮುಖರಾಗುತ್ತಿದ್ದಾರೆ," ಎಂದು ನರತಜ್ಞ ಡಾ. ಸೂರಿ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments