Daily Horoscope
✕

ಶಾಕಿಂಗ್..! ಅತ್ತೆಯನ್ನು ಕೊಂದು ಮುಂದೆ ಏನ್ ಮಾಡುದ್ಲು ಗೊತ್ತ?

Webdunia
ಸೋಮವಾರ, 3 ಜನವರಿ 2022 (08:22 IST)
ಚೆನ್ನೈ : ಅತ್ತೆಯನ್ನು ಸ್ಕ್ರ್ಯೂಡ್ರೈವರ್ನಿಂದ ಇರಿದು ಕೊಂದು ನಂತರ ಮೃತ ದೇಹಕ್ಕೆ ಬೆಂಕಿ ಹಚ್ಚಿದ ಸೊಸೆ, ಬೆಂಕಿ ದುರಂತದಿಂದ ಅತ್ತೆ ಸಾವನ್ನಪ್ಪಿದ್ದಾರೆ ಎಂಬಂತೆ ಬಿಂಬಿಸಲು ಪ್ರಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತಮಿಳುನಾಡಿನ ವಿಶ್ವಾಸ್ನಗರದಲ್ಲಿ ನಡೆದಿದೆ.
 
ನವೀನಾ (46) ಮೃತ ಅತ್ತೆ. 27 ವರ್ಷದ ಸೊಸೆ ರೇಷ್ಮಾ ಅತ್ತೆಯನ್ನು ಕೊಂದ ಆರೋಪಿಯಾಗಿದ್ದಾಳೆ. ನವೀನಾ ತಾಯಿ ಎಸ್.ಶಕಿಂಶಾ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳು ಬೆಂಕಿಯಿಂದ ಸುಟ್ಟ ಗಾಯದಿಂದ ಸತ್ತಿದ್ದಾಳೆ. ಆದರೆ ಆಕೆಯ ತಲೆ ಮೇಲೆ ಗಾಯವಾಗಿದೆ.

ನನ್ನ ಮಗಳಿಗೆ ಹೀಗೆ ಆಗುವಾಗ ಆಕೆಯ ಸೊಸೆ ರೇಷ್ಮಾ ಮತ್ತು ಅವಳ 2ವರ್ಷದ ಮಗ ಅಲ್ಲಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. 

ಪೊಲೀಸರು ರೇಷ್ಮಾಳನ್ನು ವಿಚಾರಣೆಗೆ ಒಳಪಡಿಸಿದಾಗ, ನವೀನಾ ಮೊದಲು ಅಡುಗೆ ಮನೆಯಲ್ಲಿ ನೆಲದ ಮೇಲೆ ಬಿದ್ದರು. ನಂತರ ತನ್ನನ್ನು ಎತ್ತುವಂತೆ ನನ್ನ ಬಳಿ ಕೇಳಿದಳು. ಆದರೆ ಸ್ವಲ್ಪ ತಡವಾಗುತ್ತಿದ್ದಂತೆ ನನ್ನನ್ನು ನಿಂದಿಸಲು ಪ್ರಯತ್ನ ಪಟ್ಟಳು.

ಆಗ ನನಗೆ ಕೋಪ ಬಂದು, ಅಲ್ಲಿಯೇ ಇದ್ದ ಸ್ಕ್ರ್ಯೂಡ್ರೈವರ್ನಿಂದ ಹಲವು ಬಾರಿ ಇರಿದು, ಹೊಡೆದು ಕೊಂದೆ. ನಂತರ ಅದನ್ನು ಬೆಂಕಿ ಅನಾಹುತವೆಂದು ಬಿಂಬಿಸಲು ಯತ್ನಿಸಿದೆ ಎಂದು ಒಪ್ಪಿಕೊಂಡಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments