ಶಾಕಿಂಗ್: ಆಸ್ಪತ್ರೆ ನೆಪ, ಸಾಮೂಹಿಕ ಅತ್ಯಾಚಾರ!

Webdunia
ಭಾನುವಾರ, 12 ಡಿಸೆಂಬರ್ 2021 (11:23 IST)
ರಾಂಚಿ : ಆಸ್ಪತ್ರೆಗೆ ಕರೆದುಕೊಂಡು ಹೋಗುವ ನೆಪದಲ್ಲಿ 12ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಸಹೋದರಿಯನ್ನು ಭೇಟಿಯಾಗಲು ತೆರಳುತ್ತಿದ್ದ ಬಾಲಕಿಯನ್ನು ಜಾರ್ಖಂಡ್ ಪಲಾಮು ಜಿಲ್ಲೆಯ ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಬಾಲಕಿಗೆ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಜಾರ್ಖಂಡ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ವಿಜಯ್ ಶಂಕರ್ ತಿಳಿಸಿದ್ದಾರೆ. 

ಗರ್ವಾ ಜಿಲ್ಲೆಯ ನಿವಾಸಿಯಾದ ಬಾಲಕಿ ಪಲಾಮು ಜಿಲ್ಲೆಯ ಚೈನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸೆಮ್ರಾ ಗ್ರಾಮಕ್ಕೆ ಭೇಟಿ ನೀಡುತ್ತಿದ್ದಳು. ಅಲ್ಲಿ ಆಕೆಯ ಸಹೋದರಿ ಚಿಕಿತ್ಸೆ ಪಡೆಯುತ್ತಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರಿಯನ್ನು ನೋಡಲು ಹೋಗುತ್ತಿದ್ದವೇಳೆ, ಸೆಮ್ರಾ ಮೂಲದ ಇಬ್ಬರು ಆರೋಪಿಗಳು ತಮ್ಮ ಜೀಪಿನಲ್ಲಿ ಹುಡುಗಿಯನ್ನು ಕೂರಿಸಿಕೊಂಡು ನಿರ್ಜನ ಪ್ರದೇಶದಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments