Webdunia - Bharat's app for daily news and videos

Install App

ಬಿಜೆಪಿ ನಾಯಕನ ಬರ್ಬರ ಹತ್ಯೆ

Webdunia
ಗುರುವಾರ, 18 ಆಗಸ್ಟ್ 2016 (11:42 IST)
ಅಕ್ಷರಶಃ ಜಂಗಲ್ ರಾಜ್ ಎನ್ನಿಸಿಕೊಳ್ಳುತ್ತಿರುವ ಬಿಹಾರದಲ್ಲಿ ಕೊಲೆ ಪ್ರಕರಣಗಳು ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯದಲ್ಲಿ ಮತ್ತೊಬ್ಬ ರಾಜಕಾರಣಿ ಕೊಲೆಯಾಗಿದೆ. ಬಿಜೆಪಿ ನಾಯಕೊಬ್ಬರನ್ನು ಶೂಟ್ ಮಾಡಲಾಗಿದೆ.
 
ರಾಜ್ಯದ ದಾನಾಪುರದಲ್ಲಿ ಕಮಲ ಪಕ್ಷದ ನಾಯಕ ಅಶೋಕ್ ಜೈಶ್ವಾಲನನ್ನು ಬಿಹಾರದ ದಾನಾಪುರದಲ್ಲಿ ಬುಧವಾರ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.
 
ನಾಯಕನ ಹತ್ಯೆಗೆ ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಇಂದು ದಾನಾಪುರ ಬಂದ್‌ಗೆ ಕರೆ ನೀಡಿದೆ.
 
ರಾಜ್ಯದಲ್ಲಿ ಅಪರಾಧಗಳು ಗಣನೀಯವಾಗಿ ಹೆಚ್ಚುತ್ತಿದ್ದು ನಿತೀಶ್ ಕುಮಾರ್ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಕಿಡಿಕಾರುತ್ತಿವೆ.
 
ನಿನ್ನೆ ಗೋಪಾಲ್‌ಗಂಜ್‌ನಲ್ಲಿ 13 ಜನರು ರಹಸ್ಯವಾಗಿ ಸಾವನ್ನಪ್ಪಿದ್ದು ಈ ದುರಂತಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಣೆ ಎಂದು ವಿರೋಧಪಕ್ಷಗಳು ಕಿಡಿಕಾರುತ್ತಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam: ಪುರಿ ದೇವಾಲಯದಲ್ಲೇ ಗರುಡ ನೀಡಿದ್ದನಾ ಪಹಲ್ಗಾಮ್ ದುರ್ಘಟನೆಯ ಸೂಚನೆ

Arecanut price today: ಇಂದಿನ ಅಡಿಕೆ, ಕಾಳುಮೆಣಸು ದರ ವಿವರ ಇಲ್ಲಿದೆ

Gold Price today: ಲಕ್ಷದ ಗಡಿ ದಾಟಿದ್ದ ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

ಭಾರತದ ಕಟ್ಟುನಿಟ್ಟಿನ ಕ್ರಮಕ್ಕೆ ಬೆದರಿದ ಪಾಕಿಸ್ತಾನ: ಅರ್ಜೆಂಟ್ ಮೀಟಿಂಗ್

Pehalgam attack: ನನ್ನ ಗಂಡನ ರಕ್ತ ತಾಗಿದ ಈ ಜಾಕೆಟ್ ಯಾವತ್ತೂ ತೆಗೆಯಲ್ಲ ಎಂದ ಮಂಜುನಾಥ್ ಪತ್ನಿ

ಮುಂದಿನ ಸುದ್ದಿ
Show comments