Webdunia - Bharat's app for daily news and videos

Install App

ಕೇಂದ್ರ ಸಚಿವ ವಿ.ಕೆ.ಸಿಂಗ್ ಪತ್ನಿಗೆ ಬ್ಲ್ಯಾಕ್‌ಮೇಲ್, 2ಕೋಟಿ ಬೇಡಿಕೆ

Webdunia
ಬುಧವಾರ, 17 ಆಗಸ್ಟ್ 2016 (12:26 IST)
ಮೊನ್ನೆ ತಾನೇ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಪುತ್ರಿ ಫೇಸ್‌ಬುಕ್‌ನಲ್ಲಿ ತಮಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಫೋಸ್ಟ್ ಪ್ರಕಟಿಸಿದ್ದರು. ಮತ್ತೀಗ ಕೇಂದ್ರ ಸಚಿವ ವಿ.ಕೆ.ಸಿಂಗ್ ಅವರ ಪತ್ನಿ ತಮಗೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿದ್ದಾರೆ.
ತಮ್ಮ ಸಂಬಂಧಿಕರ ಸ್ನೇಹಿತ ಪ್ರದೀಪ್ ಚೌಹಾನ್ ಎಂಬಾತ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದು, 2 ಕೋಟಿ ರೂಪಾಯಿಗೆ ಬೇಡಿಕೆ ಇಡುತ್ತಿದ್ದಾನೆ ಎಂದು ಗಾಜಿಯಾಬಾದ್ ಸಂಸದರ ಪತ್ನಿ ಭಾರ್ತಿ ಸಿಂಗ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. 
 
ನಿಮ್ಮ ಕುಟುಂಬಕ್ಕೆ ಅಪಮಾನವಾಗುವಂತಹ ಆಡಿಯೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತೇನೆ ಎಂದಾತ  ಬೆದರಿಕೆ ಒಡ್ಡುತ್ತಿದ್ದಾನೆ ಎಂದು ಅವರು ತಿಳಿಸಿದ್ದಾರೆ. 
 
ನವದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಬ್ಲ್ಯಾಕ್‌ಮೇಲ್‌ರನನ್ನು ಬಂಧಿಸಲು ವಿಶೇಷ ತಂಡವನ್ನು  ರಚಿಸಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ವಿನಯ್ ನರ್ವಾಲ್ ಒಂದೂವರೆ ಗಂಟೆ ಬದುಕಿದ್ದರೂ ಸಹಾಯ ಸಿಗಲಿಲ್ಲ, ಸಹೋದರಿ ಆಕ್ರೋಶ

Pehalgam: ಸರ್ಜಿಕಲ್ ಸ್ಟ್ರೈಕ್ ಹೊರತಾಗಿ ಪಾಕಿಸ್ತಾನಕ್ಕೆ ಭಾರತ ಹೇಗೆಲ್ಲಾ ಹೊಡೆತ ನೀಡಿದೆ ನೋಡಿ

Karnataka Rains: ರಾಜ್ಯದಲ್ಲಿ ಇಂದು ಮಳೆಗೆ ಒಂದು ದಿನ ಬಿಡುವು

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

ಮುಂದಿನ ಸುದ್ದಿ