ಶಾಕಿಂಗ್.. ಮೊಬೈಲ್ ನೋಡುತ್ತಾಳೆಂದು ತಂದೆಯಿಂದಲೇ ಮಗಳ ಅತ್ಯಾಚಾರ!

Webdunia
ಗುರುವಾರ, 27 ಜನವರಿ 2022 (07:08 IST)
ಹೈದರಾಬಾದ್ : ನನ್ನ ಮಗಳು ಮೊಬೈಲ್ ನೋಡುತ್ತಾ ಹೆಚ್ಚು ಸಮಯವನ್ನು ಕಳೆಯುತ್ತಾಳೆ ಎಂದು ತಂದೆ ಅತ್ಯಾಚಾರ ಮಾಡಿರುವ ಪ್ರಕರಣ ವಿಶಾಖಪಟ್ಟಣಂನ ವೈಜಾಗ್ನಲ್ಲಿ ನಡೆದಿದೆ.

42 ವರ್ಷದ ವ್ಯಕ್ತಿ ಬಂಧಿತ ಆರೋಪಿಯಾಗಿದ್ದಾನೆ. 15 ವರ್ಷದ ಬಾಲಕಿ ತಂದೆಯ ಕೃತ್ಯಕ್ಕೆ ಬಲಿಯಾದ ಸಂತ್ರಸ್ತೆಯಾಗಿದ್ದಾಳೆ. ತಂದೆ ಹಲವು ಬಾರಿ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಬಾಲಕಿ ಶಿಕ್ಷಕಿ ಬಳಿ ಹೇಳಿಕೊಂಡಿದ್ದಾಳೆ.

ಶಿಕ್ಷಕಿ, ಬಾಲಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆಗ ಪೊಲೀಸರು ಆತನನ್ನು ಬಂಧಿಸಿದ್ದರು. 2 ವರ್ಷಗಳ ಹಿಂದೆ ಆರೋಪಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದನು. ಈತನ ಪತ್ನ ಕಿಡ್ನಿಯನ್ನು ದಾನ ಮಾಡಿದ್ದಾಳೆ. ಸುಮಾರು 5 ತಿಂಗಳ ನಂತರ ಆಕೆಯ ಅನಾರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಆಕೆ ತವರು ಮನೆಗೆ ಹೋಗಿದ್ದಳು.

ನನ್ನ ಮಗಳು ಮೊಬೈಲ್ ನೋಡುತ್ತಾ ಹೆಚ್ಚು ಸಮಯ ಕಳೆಯುತ್ತಾಳೆ. ನಾನು ಅತ್ಯಾಚಾರ ಮಾಡಿದ್ದೇನೆ. ಕೆಲವು ತಿಂಗಳುಗಳಿಂದ ಹಲವು ಬಾರಿ ಅತ್ಯಾಚಾರ ಮಾಡಿದ್ದೇನೆ ಎಂದು ಆರೋಪಿ ತಂದೆ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments