ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕಿಂಗ್ ನ್ಯೂಸ್!

Webdunia
ಗುರುವಾರ, 29 ಜೂನ್ 2017 (12:08 IST)
ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅದೆಷ್ಟೋ ಭಕ್ತರು ಸಾಲುಗಟ್ಟಿ ನಿಲ್ಲುತ್ತಾರೆ. ಆದರೆ ಅಂತಹ ಭಕ್ತರಿಗೆ ತಿರುಪತಿ ಆಡಳಿತ ಮಂಡಳಿ ಶಾಕಿಂಗ್ ನ್ಯೂಸ್ ನೀಡಿದೆ.

 
ಇನ್ನು ಮುಂದೆ ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ಉಚಿತವಾಗಿ ದಿವ್ಯ ದರ್ಶನ ಮತ್ತು ಲಡ್ಡು ಸಿಗಲ್ಲ. ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಈ ಪದ್ಧತಿಗೆ ಬ್ರೇಕ್ ಹಾಕಲು ಟಿಟಿಡಿ ನಿರ್ಧರಿಸಿದೆ.

ಸುಮಾರು 11 ಕಿ.ಮೀ. ಬೆಟ್ಟ ಹತ್ತಿ ಬರುವ ಯಾತ್ರಿಕರಿಗೆ 2 ಲಡ್ಡು ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ಇದರಿಂದ ಸುಮಾರು 142 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಟಿಟಿಡಿ ಕಾರಣ ನೀಡಿದೆ. ಇದೇ ಕಾರಣಕ್ಕೆ ಉಚಿತ ಲಡ್ಡು ನೀಡುವ ಪದ್ಧತಿ ನಿಲ್ಲಲಿದೆ. ಕೋಟ್ಯಂತರ ರೂ. ಆದಾಯ ತರುವ ತಿರುಪತಿಯಲ್ಲಿ ನಷ್ಟದ ಮಾತೆಲ್ಲಿ ಎಂಬ ಭಕ್ತರ ಪ್ರಶ್ನೆಗೆ ಉತ್ತರವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments