ಅಸಾದುದ್ದೀನ್ ಒವೈಸಿ ಮೇಲೆ ಶೂ ಎಸೆತ

Webdunia
ಗುರುವಾರ, 25 ಜನವರಿ 2018 (09:23 IST)

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮೇಲೆ ಶೂ ಎಸೆದ ಘಟನೆ ದಕ್ಷಿಣ ಮುಂಬೈನ ನಾಗಪಾಡದಲ್ಲಿ ನಡೆದಿದೆ.

ತ್ರಿವಳಿ ತಲಾಖ್ ವಿಷಯದ ಕುರಿತು ಮಾತನಾಡುತ್ತಿದ್ದ ಒವೈಸಿ ಮೇಲೆ ವ್ಯಕ್ತಿ ಶೂ ಎಸೆದಿದ್ದಾನೆ ಎಂದು ಹೇಳಲಾಗಿದೆ.

ಇಂತಹ ಕೃತ್ಯಗಳು ಸತ್ಯ ಮಾತನಾಡುವುದನ್ನು ತಡೆಯಲಾರವು. ದ್ವೇಷ ಸಿದ್ಧಾಂತ ಪಾಲಿಸುವವರ ಅಣತಿಯಂತೆ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದಿದ್ದಾರೆ.

ತ್ರಿವಳಿ ತಲಾಖ್ ವಿಷಯದಲ್ಲಿ ಸರ್ಕಾರದ ನಿರ್ಧಾರ ಬಹಳಷ್ಟು ಜನಕ್ಕೆ ಒಪ್ಪಿಗೆಯಾಗಿಲ್ಲ, ಮುಸ್ಲಿಮರು ಇದಕ್ಕೆ ಸಮ್ಮತಿ ಸೂಚಿಸಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments