Webdunia - Bharat's app for daily news and videos

Install App

ಮೊಬೈಲ್ನಲ್ಲಿ ಮಾತನಾಡಿದ್ದಕ್ಕೆ ಪ್ರಿಯತಮೆಯ ಮೇಲೆ ಶೂಟೌಟ್!

Webdunia
ಶುಕ್ರವಾರ, 3 ಫೆಬ್ರವರಿ 2023 (08:41 IST)
ಲಕ್ನೋ : ತಾನು ಪ್ರೀತಿಸುತ್ತಿರುವ ಹುಡುಗಿ ಬೇರೊಬ್ಬನ ಜೊತೆ ಮೊಬೈಲ್  ನಲ್ಲಿ ಮಾತನಾಡಿದ್ದಾಳೆಂದು ಸಿಟ್ಟಿಗೆದ್ದು ಹುಡುಗನೊಬ್ಬ ಆಕೆಗೆ ಶೂಟೌಟ್ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಉತ್ತರಪ್ರದೇಶದಲ್ಲಿ ಮಾನ್ವಿ ಭಾನ್ಪುರ್ ಪ್ರದೇಶದಲ್ಲಿ ನಡೆದಿದೆ. ಸದ್ಯ ಘಟನೆಯಿಂದ ಹುಡುಗಿಯ ಸ್ಥಿತಿ ಚಿಂತಾಜನಕವಾಗಿದ್ದು, ಮೀರತ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. 

ಆರೋಪಿಯನ್ನು ಪವನ್ ಕುಮಾರ್ (18) ಎಂದು ಗುರುತಿಸಲಾಗಿದೆ. ಈತ ತಾನು ಪ್ರೀತಿಸಿದ ಹುಡುಗಿ ಬೇರೊಬ್ಬನ ಜೊತೆ ಮೊಬೈಲ್ನಲ್ಲಿ ಮಾತನಾಡಿದ್ದಾಳೆ ಎಂದು ರೊಚಿಗೆದ್ದು, ಆಕೆ ಶಾಲೆ ಮುಗಿಸಿ ಆಟೋದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಕೃತ್ಯ ಎಸಗಿದ್ದಾನೆ. ನಂತರ ತಾನೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments