ಪ್ರೀತಿಸಿದವಳ ಮೇಲೆ ಗುಂಡು ಹಾರಿಸಿದ ! ಮುಂದೇನಾಯ್ತು?

Webdunia
ಭಾನುವಾರ, 26 ಜೂನ್ 2022 (11:36 IST)
ಚಂಡೀಗಢ : 19 ವರ್ಷದ ಯುವತಿ ಮೇಲೆ ಆಕೆಯ ಪ್ರಿಯಕರನೇ ಗುಂಡು ಹಾರಿಸಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಐಎಂಟಿ ಮನೇಸರ್ ಪ್ರದೇಶದಲ್ಲಿ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಯುವತಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಮಹಿಳೆ ಕೆಲಸಕ್ಕೆ ಹೋಗುತ್ತಿದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆರೋಪಿಯನ್ನು ಅಭಯ್ ಶರ್ಮಾ ಎಂದು ಗುರುತಿಸಲಾಗಿದ್ದು, ಈತ ತನ್ನ ಶಾಲಾ ದಿನಗಳಿಂದಲೂ ಯುವತಿಯನ್ನು ಇಷ್ಟಪಡುತ್ತಿದ್ದ ಎನ್ನಲಾಗಿದೆ. 

ಶನಿವಾರ ಬೈಕ್ನಲ್ಲಿ ಬಂದು ಯುವತಿಯನ್ನು ಅಡ್ಡಹಾಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿ ಮಾತನಾಡಲು ನಿರಾಕರಿಸಿದ್ದರಿಂದ ಬಂದೂಕನ್ನು ಹೊರತೆಗೆದು ಗುಂಡು ಹಾರಿಸಿದ್ದಾನೆ.

ಘಟನೆ ವೇಳೆ ಯುವತಿ ಕುತ್ತಿಗೆಗೆ ಗುಂಡು ತಗುಲಿ ಕೆಳಗೆ ಬಿದ್ದಿದ್ದಾರೆ. ಇದೇ ಸಮಯದಲ್ಲಿ ಸ್ಥಳದಲ್ಲಿಯೇ ಇದ್ದ ವ್ಯಕ್ತಿಯೋರ್ವ ಆರೋಪಿ ಬಂದಿದ್ದ ಬೈಕ್ ಅನ್ನು ತಡೆಯಲು ಪ್ರಯತ್ನಿಸಿದಾಗ, ಆರೋಪಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments