ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು : ಸಿನ್ಹಾ

Webdunia
ಶುಕ್ರವಾರ, 22 ಜುಲೈ 2022 (08:49 IST)
ನವದೆಹಲಿ : ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆ ಸೋಲಿನ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದರು.

2022ರ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ದ್ರೌಪದಿ ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತದ 15ನೇ ರಾಷ್ಟ್ರಪತಿಯಾಗಿ ಅವರು ಭಯಪಡದೆ ಸಂವಿಧಾನದ ಪಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ.

ನಿಜವಾಗಿ, ಪ್ರತಿಯೊಬ್ಬ ಭಾರತೀಯನೂ ಇದನ್ನೇ ಆಶಿಸುತ್ತಾರೆ. ನಾನು ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ.  

ಈ ಚುನಾವಣೆಯಲ್ಲಿ ನನ್ನನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ವಿರೋಧ ಪಕ್ಷದ ರಾಜಕೀಯ ಪಕ್ಷಗಳ ನಾಯಕರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments