Webdunia - Bharat's app for daily news and videos

Install App

ಮಹಿಳೆಯರು ಋತುಚಕ್ರದ ಪೂರ್ವ ಕೊರೋನಾ ವ್ಯಾಕ್ಸಿನ್ ಪಡೆಯಬಾರದೇ?

Webdunia
ಭಾನುವಾರ, 25 ಏಪ್ರಿಲ್ 2021 (09:51 IST)
ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಕೊರೋನಾ ವ್ಯಾಕ್ಸಿನ್ ಪಡೆದುಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಆದೇಶ ನೀಡಿದೆ. ಆದರೆ ಮಹಿಳೆಯರಿಗೆ ಈ ವ್ಯಾಕ್ಸಿನ್ ತೊಂದರೆ ಉಂಟು ಮಾಡುತ್ತದೆಯೇ?


ಋತುಚಕ್ರದ ಐದು ದಿನಗಳ ಮೊದಲು ಕೊರೋನಾ ವ್ಯಾಕ್ಸಿನ್ ಪಡೆದುಕೊಂಡರೆ ಸಮಸ್ಯೆಯಾಗುತ್ತದೆ. ಹೀಗಾಗಿ ವ್ಯಾಕ್ಸಿನ್ ಪಡೆದುಕೊಳ್ಳುವಾಗ ಎಚ್ಚರ ಎಂದು ಸುದ್ದಿ ಹಬ್ಬಿತ್ತು. ಇದಕ್ಕೆ ಕೇಂದ್ರ ಸ್ಪಷ್ಟನೆ ನೀಡಿದೆ.

‘ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು ಋತುಚಕ್ರಪೂರ್ವದ ದಿನಗಳಲ್ಲಿ ವ್ಯಾಕ್ಸಿನ್ ಪಡೆಯಬಾರದು ಎಂಬ ಸುದ್ದಿ ಹರಿದಾಡುತ್ತಿದೆ. ಇದು ಸಂಪೂರ್ಣ ಸುಳ್ಳು. ಋತುಚಕ್ರದ ಐದು ದಿನ ಮೊದಲು ಮತ್ತು ನಂತರ ಮಹಿಳೆಯರಿಗೆ ಯಾವುದೇ ಸಮಸ್ಯೆಯಾಗದು. ಸುಳ್ಳು ಸುದ್ದಿಗೆ ಮರುಳಾಗಬೇಡಿ’ ಎಂದು ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments