Select Your Language

Notifications

webdunia
webdunia
webdunia
webdunia

ಗೆಳೆಯನ ಜೊತೆಗಿರುವ ಫೋಟೊ ತೋರಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್

ಗೆಳೆಯನ ಜೊತೆಗಿರುವ ಫೋಟೊ ತೋರಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್
ಭೋಪಾಲ್ , ಭಾನುವಾರ, 31 ಜನವರಿ 2021 (07:46 IST)
ಭೋಪಾಲ್ : ಗೆಳೆಯನ ಜೊತೆಗಿರುವ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಫೋಟೋವನ್ನು ತೆಗೆದುಕೊಂಡು ವ್ಯಕ್ತಿಯೊಬ್ಬ ಹಣದ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ವ್ಯಕ್ತಿ ವಿದ್ಯಾರ್ಥಿನಿಯ ಪೆನ್ ಡ್ರೈವ್ ನಲ್ಲಿರುವ ಆಕೆ ತನ್ನ ಗೆಳೆಯನೊಂದಿಗಿರುವ ಖಾಸಗಿ ಪೋಟೋಗಳನ್ನು ತೆಗೆದುಕೊಂಡು 5 ಲಕ್ಷ ರೂ ನೀಡುವಂತೆ ಒತ್ತಾಯಿಸಿದ್ದಾನೆ. ಒಂದು ವೇಳೆ ನೀಡದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಂತೆ ಬ್ಲ್ಯಾಕ್ ಮೇಲೆ ಮಾಡಿದ್ದಾನೆ.

ಈ ಬಗ್ಗೆ ವಿದ್ಯಾರ್ಥಿನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಿಗೆ ಹಾಲುಣಿಸುವ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡಿದ ವಿಜ್ಞಾನಿ ಕೊನೆಗೆ ಮಾಡಿದ್ದೇನು?