Webdunia - Bharat's app for daily news and videos

Install App

ಕನ್ಯಾಕುಮಾರಿಗೆ ಧ್ಯಾನಕ್ಕೆ ತೆರಳುವ ಮೋದಿಯನ್ನು ಲೇವಾಡಿ ಮಾಡಿದ ಸಿಬಲ್

kapil sibal
sampriya
ಬುಧವಾರ, 29 ಮೇ 2024 (18:34 IST)
Photo By X
ಚಂಡೀಗಢ: ಎರಡು ದಿನಗಳ ಕಾಲ ಧ್ಯಾನ ಮಾಡಲು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದರ ಸ್ಮಾರಕಕ್ಕೆ ತೆರಳಲಿರುವ ಪ್ರಧಾನಿ ಮೋದಿ ಅವರನ್ನು ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ವ್ಯಂಗ್ಯಮಾಡಿದ್ದಾರೆ.

ವಿವೇಕಾನಂದರ ಬಗ್ಗೆ ಏನೂ ತಿಳಿಯದ ಮೋದಿ ಅವರು ಏನು ಧ್ಯಾನ ಮಾಡುತ್ತಾರೆ. ‘ಮೋದಿ ಅವರು ‘ಪ್ರಾಯಶ್ಚಿತ್ತ’ಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು ಎಂದು ಲೇವಡಿ ಮಾಡಿದರು.

ವಿವೇಕಾನಂದರ ಸ್ಮಾರಕಕ್ಕೆ ಮೋದಿ ಅವರು ಧ್ಯಾನದ ಬದಲಿಗೆ ‘ಪ್ರಾಯಶ್ಚಿತ್ತ’ಕ್ಕಾಗಿ ಹೋದರೆ ತುಂಬಾನೇ ಒಳ್ಳೆಯದು. ಅದಲ್ಲದೆ ಅಲ್ಲಿ ಸ್ವಾಮಿ ವಿವೇಕಾನಂದರ ಬರಹಗಳು ಮತ್ತು ಭಾಷಣಗಳಿಂದ ಸ್ಫೂರ್ತಿ ಪಡೆಯಲು ಹೊರಟರೆ ಒಳ್ಳೆಯದು ಎಂದು ಸಿಬಲ್ ಲೇವಡಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಬಹಿರಂಗ ಪ್ರಚಾರ ಮುಗಿದ ನಂತರ ಮೇ 30ರ ಸಂಜೆಯಿಂದ ಜೂನ್‌ 1ರ ಸಂಜೆಯವರೆಗೆ ವಿವೇಕಾನಂದ ಸ್ಮಾರಕದ ‘ಧ್ಯಾನ ಮಂಟಪ’ದಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments