Webdunia - Bharat's app for daily news and videos

Install App

ದಿಢೀರ್ ಅಂತ ದೆಹಲಿ ಪ್ರವಾಸ ರದ್ದು ಮಾಡಿದ ಸಿದ್ದರಾಮಯ್ಯ. ಕಾರಣವೇನು ಗೊತ್ತಾ?

Webdunia
ಗುರುವಾರ, 22 ಆಗಸ್ಟ್ 2019 (11:04 IST)
ನವದೆಹಲಿ : ದೆಹಲಿಗೆ ತೆರಳಬೇಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಕ್ಷಣದಲ್ಲಿ ದಿಢೀರ್ ಅಂತ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.



ದೆಹಲಿಯಲ್ಲಿ ಇಂದು ರಾಜೀವ್ ಗಾಂಧಿ ಜನ್ಮ ದಿನದ ಸ್ಮರಣೆ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಬೇಕಿತ್ತು.

 

ಆದರೆ ಕಣ್ಣಿಗೆ ಸೋಂಕು ಉಂಟಾಗಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯನವರು ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments