Publish Date: Sun, 14 Jan 2018 (15:54 IST)
Updated Date: Sun, 14 Jan 2018 (15:55 IST)
ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರು ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಾ ಸಚಿವರು ನೀಡಿರುವ ಕನ್ನಡಿಗರು ಹರಾಮ್‌ಕೋರರು ಎಂಬ ಹೇಳಿಕೆಯನ್ನು ಗಮನಿಸಿದ್ದೇನೆ, ಗೋವಾ ಸಂಪುಟ ದರ್ಜೆ ಸಚಿವರ ಹೇಳಿಕೆ ಖಂಡನೀಯ ಎಂದಿದ್ದಾರೆ.
ಮಹಾದಾಯಿ ನೀರನ್ನು ರಾಜ್ಯದ ಜನತೆಗೆ ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.