Webdunia - Bharat's app for daily news and videos

Install App

ದೆಹಲಿ ಭೇಟಿ ಬೆನ್ನಲ್ಲೇ ನಾಗೇಂದ್ರಗೆ ಗುಡ್‌ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

Sampriya
ಶುಕ್ರವಾರ, 29 ನವೆಂಬರ್ 2024 (18:19 IST)
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ನವದೆಹಲಿಗೆ ಭೇಟಿ ನೀಡುತ್ತಿದ್ದ ಹಾಗೇ ರಾಜ್ಯ ರಾಜಕೀಯದಲ್ಲಿ  ಸಚಿವ ಸಂಪುಟ ಪುನರ್ ರಚನೆಯ ಸುದ್ದಿಗಳು ಹರಿದಾಡಲು ಶುರುವಾಯಿತು. ಇದೀಗ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರೇ ನವದೆಹಲಿಯಲ್ಲಿ ಸ್ಪಷ್ಟನೆ ನೀಡಿದರು.

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ತಿಳಿಸಿದರು.

ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್‌ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments