ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

Sampriya
ಬುಧವಾರ, 9 ಜುಲೈ 2025 (19:09 IST)
Photo Credit X
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರಾದ  ರಾಜನಾಥ್ ಸಿಂಗ್ ಅವರನ್ನು ಭೇಟಿಯಾಘಿ ಕೆಲಹೊತ್ತು ಮಾತುಕತೆ ನಡೆಸಿದರು. 

ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ಚರ್ಚೆ ನಡೆಸಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜನಾಥ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ನಾನು ರಕ್ಷಣಾ ಸಚಿವರನ್ನು ಭೇಟಿಯಾಗಿ ಮೂರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದೆ" ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ಅಂತ್ಯದಲ್ಲಿ ನಡೆಯುವ ಮೈಸೂರು ದಸರಾ ಉತ್ಸವದಲ್ಲಿ ಪ್ರಮುಖ ಕಾರ್ಯಕ್ರಮವಾಗಿರುವ ಏರ್ ಶೋ ನಡೆಸುವ ಬಗ್ಗೆ ಚರ್ಚಿಸಿದೆ. "ನಾವು ಪ್ರತಿ ವರ್ಷ ದಸರಾ ಹಬ್ಬದ ಸಮಯದಲ್ಲಿ ಏರ್ ಶೋ ಆಯೋಜಿಸುತ್ತೇವೆ. ಈ ವರ್ಷವೂ ಅದನ್ನು ಆಯೋಜಿಸುವಂತೆ ಕೇಂದ್ರವನ್ನು ವಿನಂತಿಸಿದ್ದೇವೆ" ಎಂದು ಸಿಎಂ ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments