ಖರ್ಗೆಯನ್ನು ಭೇಟಿಯಾದ ಸಿದ್ದರಾಮಯ್ಯ

Webdunia
ಬುಧವಾರ, 26 ಅಕ್ಟೋಬರ್ 2022 (12:13 IST)
ನವದೆಹಲಿ : ಬುಧವಾರ ಎಐಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮಲ್ಲಿಕಾರ್ಜುನ ಖರ್ಗೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಭೇಟಿಯಾದರು.
 
ನಾಳೆಯಿಂದ ಶತಮಾನದ ಪಕ್ಷ ಕಾಂಗ್ರೆಸ್ನಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಲಿದೆ. ಅಕ್ಟೋಬರ್ 17ರಂದು ನಡೆದ ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಶೇಕಡಾ 90ರಷ್ಟು ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, 80 ವರ್ಷದ ಖರ್ಗೆಯವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಈ ವೇಳೆ ಖರ್ಗೆ ನಿವಾಸಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭಾಶಯ ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಲಿಸುತ್ತಿರುವ ಕಾರಿನ ಮೇಲೇ ಬಿತ್ತು ವಿಮಾನ: ಭಯಾನಕ ವಿಡಿಯೋ ಇಲ್ಲಿದೆ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಮುಂದಿನ ಸುದ್ದಿ
Show comments