Webdunia - Bharat's app for daily news and videos

Install App

ದೇಶದ 6ನೇ ಶ್ರೀಮಂತ ಸಿಎಂ ಎಂದೆನಿಸಿಕೊಂಡ ಸಿದ್ದರಾಮಯ್ಯ

Webdunia
ಮಂಗಳವಾರ, 13 ಫೆಬ್ರವರಿ 2018 (10:17 IST)
ನವದೆಹಲಿ : ಪ್ರಜಾಪ್ರಭುತ್ವ ಸುಧಾರಣಾ ಸಂಘಟನೆ (ಎಡಿಆರ್‌) ದೇಶದ 29 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಆಸ್ತಿಯ ಪಟ್ಟಿಯೊಂದನ್ನು ಸೋಮವಾರ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ 6ನೇ ಶ್ರೀಮಂತ ಸಿಎಂ ಎಂದೆನಿಸಿಕೊಂಡಿದ್ದಾರೆ.


ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ ಆಧಾರದ ಮೇಲೆ ಈ ಪಟ್ಟಿಯನ್ನು ತಯಾರಿಸಲಾಗಿದ್ದು, ಇದರಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರು 177 ಕೋಟಿ ರೂ. ಆಸ್ತಿ ಹೊಂದಿರುವ ಕಾರಣ ದೇಶದ ನಂ.1 ಶ್ರೀಮಂತ ಸಿಎಂ ಎಂದು  ಹೊರಹೊಮ್ಮಿದ್ದಾರೆ. ಹಾಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 13 ಕೋಟಿ ರೂ. ಆಸ್ತಿಯನ್ನು ಹೊಂದಿರುವುದರಿಂದ 6ನೇ ಸ್ಥಾನ ಪಡೆದಿದ್ದಾರೆ. ಹಾಗೇ 26 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊದಿರುವ ಕಾರಣ  ತ್ರಿಪುರಾ ಮುಖ್ಯಮಂತ್ರಿ ಮಾಣಿಕ್‌ ಸರ್ಕಾರ್‌ ಕೊನೇ ಸ್ಥಾನದಲ್ಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments