Webdunia - Bharat's app for daily news and videos

Install App

ಅನಾರೋಗ್ಯದಿಂದ ಬಳಲುತ್ತಿರುವ ಸಿಧು?

Webdunia
ಮಂಗಳವಾರ, 7 ಜೂನ್ 2022 (08:13 IST)
ಚಂಡೀಗಢ : ಪಟಿಯಾಲ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಪ್ರಭಾವಿ ನಾಯಕ ನವಜೋತ್ ಸಿಂಗ್ ಸಿಧು ಇಂದು ಮಧ್ಯಾಹ್ನ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
 
34 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಟಿಯಾಲ ಕೇಂದ್ರೀಯ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು, ಚಂಡೀಗಢದ PGIMER ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಸಿಧು ಅವರನ್ನು ಬಿಗಿ ಭದ್ರತೆಯಲ್ಲಿ ಪಟಿಯಾಲ ಕಾರಾಗೃಹದಿಂದ PGIMER ಆಸ್ಪತ್ರೆಗೆ ಕರೆತರಲಾಯಿತು. ಆರೋಗ್ಯ ಪರೀಕ್ಷೆ ಬಳಿಕ ಅವರನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಅವರನ್ನು ಮತ್ತಷ್ಟು ಆರೋಗ್ಯ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

1988ರಲ್ಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments