ರೈಲಿನಲ್ಲಿ ನಡೆಯಿತೊಂದು ಸರಳ ಮದುವೆ!

Webdunia
ಶುಕ್ರವಾರ, 2 ಮಾರ್ಚ್ 2018 (07:21 IST)
ನವದೆಹಲಿ: ಸರಳ ಮದುವೆಗೆ ಉದಾಹರಣೆಯಾಗಿ ರೈಲಿನಲ್ಲಿ ಮದುವೆಯೊಂದು ನಡೆದಿದ್ದು, ಆರ್ಟ್‌ ಆಫ್‌ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಅವರು ಈ ಮದುವೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿಕೊಟ್ಟಿದ್ದಾರೆ.


‘ಫಾರ್ಮಸಿಸ್ಟ್‌ ಆಗಿರುವ ಸಚಿನ್‌ ಕುಮಾರ್ ಮತ್ತು ಕಂದಾಯ ಇಲಾಖೆ ಉದ್ಯೋಗಿ ಜ್ಯೋತ್ಸ್ನಾ ಉತ್ತರ ಪ್ರದೇಶದ ಗೋರಖ್‌ಪುರ ಮತ್ತು ಲಖನೌ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಈ ಮದುವೆಯಾಗಿದ್ದಾರೆ’ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.


‘ಮದುವೆ ಸರಳವಾಗಿರಬೇಕು ಎಂಬ ಸಂದೇಶವನ್ನು ಈ ಮೂಲಕ ಎಲ್ಲೆಡೆ ಸಾರಲು ಇಚ್ಛಿಸುತ್ತೇನೆ. ಈ ರೀತಿ ಮದುವೆಯಾದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವುದು, ಮದುವೆಗಾಗಿ ಸಾಲ ಮಾಡುವುದನ್ನು ತಪ್ಪಿಸಬಹುದು’  ಎಂದು ‘ಆರ್ಟ್‌ ಆಫ್‌ ಲಿವಿಂಗ್’ ಬಿಡುಗಡೆ ಮಾಡಿರುವ ವಿಡಿಯೊ ಸಂದೇಶದಲ್ಲಿ ಶ್ರೀ ಶ್ರೀ ರವಿಶಂಕರ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ತಂಗಿ ಥರಾ ಸೇಫ್ ಆಗಿ ಕರ್ಕೊಂಡು ಹೋಗ್ತೀನಿ, ಭಯಪಡಬೇಡಿ: ಕ್ಯಾಬ್ ಡ್ರೈವರ್ ವಿಡಿಯೋ ಈಗ ಭಾರೀ ವೈರಲ್

ಅಪ್ರಾಪ್ತ ಸೋದರಳಿಯನನ್ನು ಬ್ಲ್ಯಾಕ್ ಮೇಲ್ ಮಾಡಿ ಕಾಮತೃಷೆ ತೀರಿಸಿಕೊಳ್ತಿದ್ದ 40 ವರ್ಷ ಅತ್ತೆ: ಕೊನೆಗೆ ಏನಾಯ್ತು video

Video: ವರುಣಾರ್ಭಟಕ್ಕೆ ಬೆಚ್ಚಿದ ವಾಣಿಜ್ಯ ನಗರಿ: ಮಹಾಮಳೆಗೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮುಂದಿನ ಸುದ್ದಿ
Show comments